ತುಮಕೂರು: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು– ಉಡುಪಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ’ ಎಂದು ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಯೋಚನೆಯನ್ನೇ ಮಾಡಿಲ್ಲ. ಇಲ್ಲಿಗೆ ಬಂದು ಸ್ಪರ್ಧೆ ಮಾಡುವುದಿಲ್ಲ’ ಎಂದರು.

‘ಕಳೆದ ಬಾರಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆ ಆಗಿದ್ದು, ಈ ಬಾರಿಯೂ ಅಲ್ಲಿಂದಲೇ ಸ್ಪರ್ಧಿಸುತ್ತೇನೆ. ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದರು.
.ರಾಜ್ಯ– ಕೇಂದ್ರ ಸರ್ಕಾರ ಜಂಟಿ ಖಾತೆ ತೆರೆದರಷ್ಟೇ ಬರದ ನೆರವು: ಶೋಭಾ ಕರಂದ್ಲಾಜೆ.ಕಾವೇರಿ | ಸಮರ್ಥ ವಾದ ಮಂಡಿಸದೇ ಇರುವುರಿಂದ ರಾಜ್ಯಕ್ಕೆ ಅನ್ಯಾಯ: ಶೋಭಾ ಕರಂದ್ಲಾಜೆ.ಮತಬ್ಯಾಂಕ್ ಕಾರಣಕ್ಕೆ ಕಾಂಗ್ರೆಸ್ನಿಂದ ರಾಮನ ವಿರೋಧ: ಶೋಭಾ ಕರಂದ್ಲಾಜೆ.ತುಮಕೂರಿನಿಂದ ಶೋಭಾ ಕರಂದ್ಲಾಜೆ ಸ್ಪರ್ಧೆ ಸಾಧ್ಯತೆ: ಜಿ.ಎಸ್.ಬಸವರಾಜು .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.