ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಗುಪ್ತವಾರ್ತೆಯ ಡಿವೈಎಸ್‌ಪಿ ಶಿವಕುಮಾರ್ ಹೃದಯಾಘಾತದಿಂದ ನಿಧನ

Last Updated 30 ಏಪ್ರಿಲ್ 2022, 7:50 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯ ಗುಪ್ತವಾರ್ತೆ ಡಿವೈಎಸ್‌ಪಿ ಎಸ್.ಎಂ.ಶಿವಕುಮಾರ್ (54) ಶುಕ್ರವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ನಗರದ ಪೊಲೀಸ್ ವಸತಿ ಗೃಹದಲ್ಲಿ ವಾಸವಿದ್ದರು. ಪತ್ನಿ ವಿಜಯಲಕ್ಷ್ಮಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಗಂಡು ಮಗ ಇದ್ದಾರೆ.

2020ರ ಡಿಸೆಂಬರ್ 2 ರಿಂದ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶಿವಕುಮಾರ್‌ ಅವರ ಹುಟ್ಟೂರು ಚಿತ್ರದುರ್ಗ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಬನಹಳ್ಳಿ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT