ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಶ್ರೀದೇವಿ ವೈದ್ಯಕೀಯ ಕಾಲೇಜಿನ ಮೇಲೆ ಐಟಿ ದಾಳಿ

Last Updated 17 ಫೆಬ್ರುವರಿ 2021, 5:53 IST
ಅಕ್ಷರ ಗಾತ್ರ

ತುಮಕೂರು: ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್ ಅವರ ಒಡೆತದ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳ ತಂಡ ಬುಧವಾರ ದಾಳಿ ನಡೆಸಿದೆ.

ಶ್ರೀದೇವಿ ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜು ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ಐಟಿ ಅಧಿಕಾರಿಗಳು ಭೇಟಿ ನೀಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ನಗರದ ಸೋಮೇಶ್ವರದಲ್ಲಿರುವ ಹುಲಿನಾಯ್ಕರ್ ಮನೆಯ ಮೇಲೂ ದಾಳೆ ನಡೆದಿದೆ. 8ರಿಂದ 10 ಕಾರುಗಳಲ್ಲಿ ಬಂದಿರುವ ತಂಡ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT