ಮಂಗಳವಾರ, ಸೆಪ್ಟೆಂಬರ್ 21, 2021
23 °C

ಜೆ.ಸಿ.ಮಾಧುಸ್ವಾಮಿಗೆ ಮತ್ತೆ ಸಚಿವ ಸ್ಥಾನ: ಪರಿಚಯ ಇಲ್ಲಿದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೆಸರು: ಜೆ.ಸಿ.ಮಾಧುಸ್ವಾಮಿ

ಕ್ಷೇತ್ರ: ಚಿಕ್ಕನಾಯಕನಹಳ್ಳಿ, ತುಮಕೂರು ಜಿಲ್ಲೆ

ವಯಸ್ಸು: 65

ವಿದ್ಯಾರ್ಹತೆ: ಬಿಎಸ್ಸಿ, ಎಲ್ಎಲ್‌ಬಿ

ಜಾತಿ: ಲಿಂಗಾಯತ (ನೊಳಂಬ)

ವಿಧಾನ ಸಭೆ ಸದಸ್ಯತ್ವ: 4ನೇ ಬಾರಿ. ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿ ಸಂಸದೀಯ ವ್ಯವಹಾರ ಹಾಗೂ ಕಾನೂನು, ನಂತರ ಸಣ್ಣ ನೀರಾವರಿ ಸಚಿವ.

ವೃತ್ತಿ: ಕೃಷಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು