ಮಂಗಳವಾರ, ಡಿಸೆಂಬರ್ 1, 2020
18 °C

ಶಿರಾ ಉಪಚುನಾವಣೆ: ಶೇ 84.54 ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾನ ಮಾಡಲು ಸಾಲುಗಟ್ಟಿರುವ ಮತದಾರರು

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಒಟ್ಟು ಶೇ 84.54ರಷ್ಟು ಮತದಾನವಾಗಿದೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಶೇ 84.31 ಮತದಾನವಾಗಿತ್ತು.

91,959 ಪುರುಷರು ಮತ್ತು 85,594 ಮಹಿಳೆಯರು ಮತದಾನ ಮಾಡಿದ್ದಾರೆ. 4821 ಮಂದಿ ಅಂಚೆ ಮತ ಚಲಾಯಿಸಿದ್ದಾರೆ.

ಕೊರೊನಾ ಸೋಂಕಿತ 71 ಮಂದಿ ಮತದಾನಕ್ಕೆ ಹೆಸರು ನೋಂದಾಯಿಸಿಕೊಂಡಿದ್ದರು. ಅವರಲ್ಲಿ 38 ಮಂದಿ ಹಕ್ಕು ಚಲಾಯಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು