ಗುಬ್ಬಿ: ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದಿಂದ ಸಾಹಿತ್ಯ ಪರಿಷತ್ತಿನ ಸದಸ್ಯರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಜುಲೈ 21ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ದ್ವಿತೀಯ ಪಿಯು ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಪೂರ್ಣ ಅಂಕ ಪಡೆದಿರುವ ತಾಲ್ಲೂಕಿನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ತಾಲ್ಲೂಕು ಕಸಾಪ ಅಧ್ಯಕ್ಷ ಎಚ್‌ಸಿ ಯತೀಶ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.