ಕೊರಟಗೆರೆ: ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್, ಸ್ಕೂಟರ್ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ತಾಲ್ಲೂಕಿನ ಕೋಳಾಲ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವಿರೂಪಾಕ್ಷ ಎಂಬುವರಿಗೆ ಸೇರಿದ ವಾಹನಗಳಿಗೆ ಭಾನುವಾರ ಮಧ್ಯರಾತ್ರಿ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಯಾವ ಕಾರಣಕ್ಕೆ ಬೆಂಕಿ ಹಚ್ಚಲಾಗಿದೆ ಎಂಬುದು ತನಿಖೆಯಿಂದ ಹೊರ ಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-17-1956990001

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.