ಕೊರಟಗೆರೆ: ತಾಲ್ಲೂಕಿನ ರಾವತನಹಳ್ಳಿ (ಕೋಳಾಲ ಅಂಚೆ) ಸಮರ್ಪಣ ವಿಕಲಚೇತನರ ಪುನರ್ವಸತಿ ಕೇಂದ್ರದ ಇಬ್ಬರು ದೃಷ್ಟಿ ಚೇತನ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿನಿ ರೇಣುಕಮ್ಮ 425ಕ್ಕೆ 376 ಅಂಕ (ಶೇ 88) ಗಳಿಸಿದ್ದು, ವಿದ್ಯಾರ್ಥಿ ದರ್ಶನ್ 425ಕ್ಕೆ 365 ಅಂಕ (ಶೇ 85) ಪಡೆದು ಉತ್ತೀರ್ಣರಾಗಿದ್ದಾರೆ. ಇಬ್ಬರೂ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ತುಮಕೂರು ಜಿಲ್ಲೆಯ ತಿಮ್ಮಸಂದ್ರದ ಸರ್ಕಾರಿ ಫ್ರೌಢಶಾಲೆಯಲ್ಲಿ ಓದುತ್ತಿದ್ದರು. ದೃಷ್ಟಿ ಸಮಸ್ಯೆ ಇರುವ ಹಿನ್ನೆಲೆಯಲ್ಲಿ ಇಂಗ್ಲಿಷ್ ಹಾಗೂ ಹಿಂದಿ ಭಾಷೆಗಳಲ್ಲಿ ವಿನಾಯಿತಿ ಪಡೆದಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-17-1073410070

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.