ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧುಗಿರಿ | ಕೆಎಸ್‌ಆರ್‌ಟಿಸಿ ಬಸ್–ಆಟೊ ಡಿಕ್ಕಿ; ಮಹಿಳೆ ಸಾವು

Published 8 ಆಗಸ್ಟ್ 2023, 3:37 IST
Last Updated 8 ಆಗಸ್ಟ್ 2023, 3:37 IST
ಅಕ್ಷರ ಗಾತ್ರ

ಮಧುಗಿರಿ: ತಾಲ್ಲೂಕಿನ ಕೊಡಿಗೇನಹಳ್ಳಿ ಗ್ರಾಮದ ಜಯಮಂಗಲಿ ಸೇತುವೆ ಸಮೀಪ ಮಂಗಳವಾರ ಬೆಳಗ್ಗೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಆಟೊ ನಡುವೆ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿದ್ದಾರೆ.

ಆಟೊದಲ್ಲಿದ್ದ 9 ಮಹಿಳಾ ಗಾರ್ಮೆಂಟ್ಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಜೋಗೇನಹಳ್ಳಿ ಗ್ರಾಮದ ಲಕ್ಷ್ಮಿದೇವಿ (33) ಮೃತ ಮಹಿಳೆ.

ಅಪಘಾತ ನಡೆದ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT