ಕುಣಿಗಲ್: ತಾಲ್ಲೂಕಿನ 36 ಅಂಗನವಾಡಿ ಕೇಂದ್ರದಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಪ್ರಸಕ್ತ ಸಾಲಿನಲ್ಲಿ ಪ್ರಾರಂಭಿಸಲಾಗಿದೆ.

ಪಟ್ಟಣದ ವಾನಂಬಾಡಿ ಕಾಲೊನಿ ಅಂಗನವಾಡಿ ಕೇಂದ್ರದಲ್ಲಿ ಪ್ರಾರಂಭವಾದ ಪೂರ್ವ ಪ್ರಾಥಮಿಕ ಶಾಲೆಯನ್ನು ಪುರಸಭೆ ಮಾಜಿ ಅಧ್ಯಕ್ಷ ರಂಗಸ್ವಾಮಿ ಉದ್ಘಾಟಿಸಿ, ಬಡ ಮಕ್ಕಳಿಗೆ ಶೈಕ್ಷಣಿಕ ಭದ್ರ ಬುನಾದಿ ಹಾಕಲು ಮತ್ತು ಪೋಷಕರ ಆರ್ಥಿಕ ಹೊರೆ ತಪ್ಪಿಸಲು, ಸರ್ಕಾರ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾಂಭಿಸಿದೆ. ಜತೆಗೆ ಮಕ್ಕಳಿಗೆ ಅಗತ್ಯವಾದ ಮೂಲ ಸೌಕರ್ಯ ನೀಡಲಿದೆ. ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುಲು ಮನವಿ ಮಾಡಿದರು.

ಪುರಸಭೆ ಮಾಜಿ ಸದಸ್ಯೆರಾದ ಮಂಜುಳಾ ರಂಗಪ್ಪ, ಜಯಲಕ್ಷ್ಮಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ರೂಪಾ, ಮೇಲ್ವಿಚಾರಕಿ ಗಂಗಹುಚ್ಚಮ್ಮ, ಅಂಗನವಾಡಿ ಕಾರ್ಯಕರ್ತೆ ವಿನುತಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-17-1183168086

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.