ಕುಣಿಗಲ್: ಬಸವೇಶ್ವರರ ತತ್ವಾದರ್ಶಗಳ ಪಾಲನೆಯಿಂದ ಪ್ರಸ್ತುತ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹುಲಿಯೂರುದುರ್ಗ ಸಿದ್ದಗಂಗಾ ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲ್ಲೂಕು ಆಡಳಿತದಿಂದ ಸೋಮವಾರ ನಡೆದ ಬಸವ ಜಯಂತಿಯಲ್ಲಿ ಮಾತನಾಡಿದರು.

ಬಸವ, ಬುದ್ದ ಮತ್ತು ಅಂಬೇಡ್ಕರ್ ಅಸಮಾನತೆ ವಿರುದ್ಧ ಹೋರಾಡಿ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದು ಇಂದಿಗೂ ಪೂಜ್ಯರಾಗಿದ್ದಾರೆ. ಸಮಾಜದ ಒಳಿತಿಗಾಗಿ ಹೋರಾಡುವವರಿಗೆ ವಿರೋಧ ವ್ಯಕ್ತಪಡಿಸುವವರು ಬಸವಣ್ಣರ ಕಾಲದಿಂದ ಇಂದಿನವರೆಗೂ ಇರುವುದು ದುರದೃಷ್ಟಕರ ಸಂಗತಿ ಎಂದರು.

ಅಂಕನಹಳ್ಳಿ ಮಠದ ಶಿವರುದ್ರ ಶಿವಾಚಾರ್ಯ, ಉಪತಹಶೀಲ್ದಾರ್ ರವೀಂದ್ರ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ, ವೀರಶೈಲಿಂಗಾಯಿತ ಸಮಾಜದ ತಾಲ್ಲೂಕು ಅಧ್ಯಕ್ಷ ಬಸವರಾಜಯ್ಯ, ಟೌನ್ ಘಟಕದ ಅಧ್ಯಕ್ಷ ವಸಂತಕುಮಾರ್, ಶಿವಕುಮಾರ್, ನಿತ್ಯಾನಂದ ಮೂರ್ತಿ, ಚಂದ್ರಶೇಖರ್, ಬಸವರಾಜು, ಕುಮಾರ್, ವರದರಾಜು, ಕುಣಿಗಲ್ ಶಿವಣ್ಣ, ನಾರಾಯಣಸ್ವಾಮಿ, ರಮೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-17-246043513

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.