ಕುಣಿಗಲ್: ಬೈಕ್ಗೆ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ರಾಜ್ಯ ಹೆದ್ದಾರಿ 33ರ ಕೊತ್ತಗೆರೆ ಬಳಿ ಗುರುವಾರ ಸಂಭವಿಸಿದೆ.

ಮೃತರು ಪಟ್ಟಣದ ಬಜರಂಗದಳ ತಾಲ್ಲೂಕು ಪ್ರಮುಖ ಆಕಾಶ್ (24) ಹಾಗೂ ಮಂಜುನಾಥ (36).

ಕಾರ್ಯನಿಮಿತ್ತ ತುಮಕೂರಿಗೆ ಹೋಗುತ್ತಿದ್ದಾಗ ತುಮಕೂರು ಕಡೆಯಿಂದ ಬಂದ ಸರಕು ಸಾಗಣೆ ವಾಹನ ಮೊದಲಿಗೆ ಕಾರಿಗೆ ಡಿಕ್ಕಿ ಹೊಡೆದಿದೆ. ನಂತರ ಬೈಕ್ಗೆ ಗುದ್ದಿದೆ.

ಆಕಾಶ್ ಸ್ಥಳದಲ್ಲೇ ಮೃತಪಟ್ಟರೆ, ಮಂಜುನಾಥ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಕುಣಿಗಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.