ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್: ಬೋನಿನಲ್ಲಿ ಚಿರತೆ ಸೆರೆ

Last Updated 27 ಡಿಸೆಂಬರ್ 2020, 3:27 IST
ಅಕ್ಷರ ಗಾತ್ರ

ಕುಣಿಗಲ್ (ತುಮಕೂರು ಜಿ): ತಾಲ್ಲೂಕಿನ ಚೌಡನಕುಪ್ಪೆ ಬಳಿಯ ಶಿವಪುರ ಗ್ರಾಮದಲ್ಲಿ ಇರಿಸಿದ್ದ ಬೋನಿನಲ್ಲಿ ನಾಲ್ಕು ವರ್ಷ ಪ್ರಾಯದ ಹೆಣ್ಣು ಚಿರತೆಯ ಭಾನುವಾರ ಮುಂಜಾನೆ ಸೆರೆಯಾಗಿದೆ.

ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಿತು. ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ ಮೇರೆಗೆ ಬೋನು ಇರಿಸಲಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT