ಕುಣಿಗಲ್: ಪಟ್ಟಣದ ಮಹಾತ್ಮ ಗಾಂಧಿ ಸರ್ಕಾರಿ ಪದವಿಪೂರ್ವ ಕಾಲೇಜು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 83 ಫಲಿತಾಂಶ ಪಡೆದಿದೆ. ಕಾಲೇಜಿನ ಹತ್ತು ವರ್ಷಗಳ ಇತಿಹಾಸದಲ್ಲಿ ದಾಖಲೆ ಫಲಿತಾಂಶವಾಗಿದೆ ಎಂದು ಪ್ರಾಂಶುಪಾಲ ನಾಗರಾಜು ತಿಳಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಸಂಜನಾ-544, ವಾಣಿಜ್ಯ ವಿಭಾಗ ಪಲ್ಲವಿ ವೈ.ಎಸ್. -546, ಕಲಾ ವಿಭಾಗ ವೆಂಕಟಲಕ್ಷ್ಮಿ– 496 ಅಂಕ ಪಡೆದಿದದ್ಆರೆ.

118 ವಿದ್ಯಾರ್ಥಿಗಳ ಪೈಕಿ 14 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 64 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಿಜ್ಞಾನ ವಿಭಾಗದಿಂದ ಶೇಕಡ 92.59, ವಾಣಿಜ್ಯ ವಿಭಾಗದಿಂದ ಶೇಕಡ 80 ಹಾಗೂ ಕಲಾವಿಭಾಗದಿಂದ ಶೇಕಡ 84 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-17-595840071

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.