ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ. 9ಕ್ಕೆ ಕುಣಿಗಲ್ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ

Last Updated 3 ನವೆಂಬರ್ 2020, 2:30 IST
ಅಕ್ಷರ ಗಾತ್ರ

ಕುಣಿಗಲ್: ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಇದೇ 9ರಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ವಿಶ್ವನಾಥ್ ತಿಳಿಸಿದ್ದಾರೆ.

23 ಸದಸ್ಯರ ಪೈಕಿ ಕಾಂಗ್ರೆಸ್ 14, ಜೆಡಿಎಸ್ 3, ಬಿಜೆಪಿ 4 ಮತ್ತು ಪಕ್ಷೇತರ ಇಬ್ಬರು ಚುನಾಯಿತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT