ಕುಣಿಗಲ್: ತಾಲ್ಲೂಕು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಬುಧವಾರ ಕಪ್ಪುಪಟ್ಟಿ ಧರಿಸಿ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆಯಲ್ಲಿ ಬಂದು ಉಪ ತಹಶೀಲ್ದಾರ್ ರುದ್ರಾಣಮ್ಮನವರಿಗೆ ಮನವಿ ಸಲ್ಲಿಸಿದರು.

ಅಧ್ಯಕ್ಷ ಚನ್ನರಾಯಪ್ಪ ಮಾತನಾಡಿ, ಹಳೆ ಪಿಂಚಣಿ ಯೋಜನೆ ಜಾರಿಗೆ ತರುವಲ್ಲಿ ಸರ್ಕಾರ ವಿಫಲವಾಗಿದೆ. ಹೊಸ ಪಿಂಚಣಿ ಯೋಜನೆಯಿಂದ ನಿವೃತ್ತ ನೌಕರರಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗದ ಕಾರಣ ನಿವೃತ್ತ ನೌಕರರು ಸಂಘಟಿತರಾಗಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಹೋರಾಟ ಮಾಡಬೇಕಿದೆ ಎಂದರು.ಕಾರ್ಯದರ್ಶಿ ಕೆ.ಎಚ್.ನಾಗರಾಜು, ಉಪಾಧ್ಯಕ್ಷ ರಾಧಾಕೃಷ್ಣ, ಕೆಎಪಿ ಗುಪ್ತಾ, ನಾರಯಣ್, ಜಗದಂಭ, ಪದಾಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-17-637982094

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.