ಕುಣಿಗಲ್: ಪಟ್ಟಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಜೊತೆ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಡಾ.ರಂಗನಾಥ್ ತಿಳಿಸಿದರು.

ಪಟ್ಟಣದ ಆಶ್ರಯ ಕಾಲೊನಿ ಸೇರಿದಂತೆ ವಿವಿಧ ವಾರ್ಡ್ಗಳಲ್ಲಿ ₹9.50 ಕೋಟಿ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಪಟ್ಟಣದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇಲ್ಲ. ಮೂಲ ಸೌಕರ್ಯ ನೀಡಲು ಗಮನಹರಿಸಲಾಗುತ್ತಿದೆ ಎಂದರು.

ಪುರಸಭೆ ಮಾಜಿ ಸದಸ್ಯರಾದ ರಾಮಣ್ಣ ಅರುಣ್ ಕುಮಾರ್ ಮಾತನಾಡಿದರು. ಪುರಸಭೆ ಮುಖ್ಯಾಧಿಕಾರಿ ಕೃಷ್ಣ, ಎಂಜಿನಿಯರ್ ಬಿಂಧುಸಾರ, ಹೇಮಾವತಿ ನಾಲಾವಲಯದ ಎಂಜಿನಿಯರ್ ಮಧುಸುಧನ್, ಕೋಘಟ್ಟ ರಾಜಣ್ಣ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-17-1855680246

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.