ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಣಿಗಲ್: ಉಜ್ಜನಿ ಚೌಡೇಶ್ವರಿ ದೇಗುಲದ ಹುಂಡಿ ಕಳವು

Published : 1 ಅಕ್ಟೋಬರ್ 2024, 2:33 IST
Last Updated : 1 ಅಕ್ಟೋಬರ್ 2024, 2:33 IST
ಫಾಲೋ ಮಾಡಿ
Comments

ಕುಣಿಗಲ್: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಉಜ್ಜನಿ ಚೌಡೇಶ್ವರಿ ದೇವಾಲಯದ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಹುಂಡಿ ಕದ್ದು ಲಕ್ಷಾಂತರ ರೂಪಾಯಿ ಹಣ ಕಳವು ಮಾಡಿದ್ದಾರೆ. ಸೋಮವಾರ ಬೆಳಗಿನ ಜಾವ ಈ ಘಟನೆ ನಡೆದಿದೆ.

ಇದುವರೆಗೂ ಹತ್ತು ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿದೆ ಎನ್ನಲಾಗಿದೆ. ಸಿಸಿಟಿವಿ ಕ್ಯಾಮೆರಾ  ಹೆಸರಿಗಷ್ಟೇ ಇದೆ. ಉಪತಹಶೀಲ್ದಾರ್ ರುದ್ರಾಣಮ್ಮ ಹುಲಿಯೂರುದುರ್ಗ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT