ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಬ್ಬಿ | ತೊರೆಮಠದ ಸ್ವಾಮೀಜಿ ಅಂತಿಮ ಸಂಸ್ಕಾರ

Published 12 ಡಿಸೆಂಬರ್ 2023, 14:08 IST
Last Updated 12 ಡಿಸೆಂಬರ್ 2023, 14:08 IST
ಅಕ್ಷರ ಗಾತ್ರ

ಗುಬ್ಬಿ: ಪಟ್ಟಣದ ತೊರೆಮಠದ ಪೀಠಾಧ್ಯಕ್ಷ ರಾಜಶೇಖರ ಸ್ವಾಮೀಜಿ ಅಂತಿಮ ವಿಧಿ ವಿಧಾನ ಮಠದ ಆವರಣದಲ್ಲಿ ಮಂಗಳವಾರ ನೆರವೇರಿತು.

ರಾಜಶೇಖರ ಸ್ವಾಮೀಜಿ 37 ವರ್ಷ ತೊರೆಮಠದ ಪೀಠಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ವಿವಿಧ ಮಠಾಧೀಶರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ವೀರಶೈವ ಲಿಂಗಾಯತ ಪದ್ಧತಿಯಂತೆ ವಿಭೂತಿ ಹಾಗೂ ಇಟ್ಟಿಗೆಗಳಿಂದ ಸಮಾಧಿ ನಿರ್ಮಿಸಲಾಗಿತ್ತು. ಸ್ವಾಮೀಜಿಗಳ ಪೂರ್ವಾಶ್ರಮದ ಸಂಬಂಧಿಗಳನ್ನು ಒಳಗೊಂಡಂತೆ ಮಠದ ಭಕ್ತರು ಹಾಗೂ 18 ಕೋಮಿನ ಮುಖಂಡರ ಭಾಗಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT