ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾವರೆಕೆರೆ ಬಳಿ ಚಿರತೆ ಸೆರೆ

Last Updated 27 ಮಾರ್ಚ್ 2020, 9:51 IST
ಅಕ್ಷರ ಗಾತ್ರ

ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿ ತಾವರೆಕೆರೆ ಗ್ರಾಮದಲ್ಲಿ ಹಲವು ದಿನಗಳಿಂದ ಸಾರ್ವಜನಿಕರಿಗೆ ಭೀತಿ ಹುಟ್ಟಿಸಿದ್ದ 5 ವರ್ಷದ ಗಂಡು ಚಿರತೆ ಬೋನಿನಲ್ಲಿ ಸೆರೆಯಾಗಿದೆ.

ಸಾಕು ಪ್ರಾಣಿಗಳನ್ನು ಭಕ್ಷಿಸುತ್ತಿದ್ದ ಈ ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ತುಮಕೂರು ಅರಣ್ಯ ಉಪ ಸಂರಕ್ಷಣಾಧಿಕಾರಿ ಗಿರೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT