ತುಮಕೂರು: ಬೋನಿಗೆ ಬಿದ್ದ ಚಿರತೆ

ತುಮಕೂರು: ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರು ಹೋಬಳಿ ಯಳನಡು ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.
ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಿತು. ಚಿರತೆ ಸೆರೆಗೆ ಗ್ರಾಮಸ್ಥರು ಆಗ್ರಹಿಸಿದ್ದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.