ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಬ್ಬಿಯಲ್ಲಿ ಬೋನಿಗೆ ಬಿದ್ದ ಚಿರತೆ

Last Updated 22 ಫೆಬ್ರುವರಿ 2023, 13:04 IST
ಅಕ್ಷರ ಗಾತ್ರ

ಗುಬ್ಬಿ(ತುಮಕೂರು): ತಾಲ್ಲೂಕಿನ ಕಡಬ ಹೋಬಳಿಯ ಕೊಪ್ಪ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ಮೂರು ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ.

ತಾಲ್ಲೂಕಿನಲ್ಲಿ ಈಚೆಗೆ ಚಿರತೆ ಹಾವಳಿ ಹೆಚ್ಚಾಗುತ್ತಿದ್ದು, ಕುರಿ, ಮೇಕೆಗಳ ಮೇಲೆ ದಾಳಿ ನಡೆಸುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿತ್ತು. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳನ್ನು ಗ್ರಾಮಸ್ಥರು ಒತ್ತಾಯಿಸಿದ್ದರು. ಚಿರತೆ ಸೆರೆಯಿಂದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT