ತುಮಕೂರಿನಲ್ಲಿ ವೀರಶೈವ ಲಿಂಗಾಯತ ಮಹಾಸಭಾದಿಂದ ಹಮ್ಮಿಕೊಂಡಿರುವ ಮನೆ ಮನೆ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭಾನುವಾರ ಚಾಲನೆ ನೀಡಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜು ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಸ್.ಪರಮೇಶ್ ಮುಖಂಡರಾದ ಗೀತಾ ರುದ್ರೇಶ್ ಕೆ.ಎಲ್.ದರ್ಶನ್ ಮಮತಾ ಉಮಾಮಹೇಶ್ ಇತರರು ಉಪಸ್ಥಿತರಿದ್ದರು