ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ | ಮದ್ಯದ ಅಂಗಡಿ ಬಾಗಿಲು ಮುರಿದು ಕಳ್ಳತನ

Published 29 ಏಪ್ರಿಲ್ 2024, 15:18 IST
Last Updated 29 ಏಪ್ರಿಲ್ 2024, 15:18 IST
ಅಕ್ಷರ ಗಾತ್ರ

ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣದಲ್ಲಿ ಸೋಮವಾರ ಮುಂಜಾನೆ ಕಳ್ಳರು ಮದ್ಯದ ಅಂಗಡಿಯ ಬಾಗಿಲು ಮುರಿದು ₹30 ಸಾವಿರ ದೋಚಿ ಪರಾರಿಯಾಗಿದ್ದಾರೆ.

ಬುಕ್ಕಾಪಟ್ಟಣ ಗ್ರಾಮದ ಹಾಗಲವಾಡಿ ರಸ್ತೆಯಲ್ಲಿರುವ ಜೆ.ಪಿ ವೈನ್ಸ್ ಅಂಗಡಿಯ ಶೆಟರ್ ಅನ್ನು ಹಾರೆಕೋಲಿನಿಂದ ಮುರಿದು ಒಳನುಗ್ಗಿರುವ ಕಳ್ಳರು, ಗಲ್ಲಾ ಪೆಟ್ಟಿಗೆಯಲ್ಲಿದ್ದ ₹30 ಸಾವಿರ ಹಾಗೂ ಅಲ್ಪಸ್ವಲ್ಪ ಮದ್ಯ ದೋಚಿ ಪರಾರಿಯಾಗಿದ್ದಾರೆ.

ಬುಕ್ಕಾಪಟ್ಟಣ ಉಪ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT