ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | 112 ಮಂದಿ ವಿರುದ್ಧ ಪ್ರಕರಣ

₹77.72 ಲಕ್ಷ ಮೌಲ್ಯದ ಮದ್ಯ ವಶ
Published 27 ಮಾರ್ಚ್ 2024, 6:59 IST
Last Updated 27 ಮಾರ್ಚ್ 2024, 6:59 IST
ಅಕ್ಷರ ಗಾತ್ರ

ತುಮಕೂರು: ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ 112 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಾರ್ಚ್‌ 16ರಿಂದ 24ರ ವರೆಗೆ ಜಿಲ್ಲೆಯಾದ್ಯಂತ 191 ಕಡೆಗಳಲ್ಲಿ ದಾಳಿ ನಡೆಸಿ 146 ಪ್ರಕರಣ ದಾಖಲಿಸಲಾಗಿದೆ. 112 ಆರೋಪಿಗಳನ್ನು ದಸ್ತಗಿರಿ ಮಾಡಿ 111 ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಈ ಪೈಕಿ ಒಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ದಾಳಿಯಲ್ಲಿ ₹77.72 ಲಕ್ಷ ಮೌಲ್ಯದ ಮದ್ಯ ಸೇರಿ 20 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT