ಶುಕ್ರವಾರ, ನವೆಂಬರ್ 27, 2020
21 °C

ವಿದ್ಯುತ್ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕನಾಯಕನಹಳ್ಳಿ: ನ. 22ರಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಎಇಇ ಗವಿರಂಗಯ್ಯ ತಿಳಿಸಿದ್ದಾರೆ.

ಕೆ.ಬಿ. ಕ್ರಾಸ್ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ವಿದ್ಯುತ್ ಸರಬರಾಜಾಗುವ 110 ಕೆ.ವಿ ವಿದ್ಯುತ್ ಮಾರ್ಗದಲ್ಲಿ ಟವರ್ ನಿರ್ಮಾಣ ಹಾಗೂ ಲೈನ್ ಕಾಮಗಾರಿ ನಿರ್ವಹಿಸಲಾಗುತ್ತಿದೆ. ಹಾಗಾಗಿ, ಚಿಕ್ಕನಾಯಕನಹಳ್ಳಿ, ಶೆಟ್ಟಿಕೆರೆ, ಹುಳಿಯಾರು, ಹಂದನಕೆರೆ, ತಿಮ್ಮನಹಳ್ಳಿ ಹಾಗೂ ಕಾತ್ರಿಕೆಹಾಳ್ ವಿದ್ಯುತ್ ಉಪಸ್ಥಾವರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.