ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ

Published 23 ಫೆಬ್ರುವರಿ 2024, 6:54 IST
Last Updated 23 ಫೆಬ್ರುವರಿ 2024, 6:54 IST
ಅಕ್ಷರ ಗಾತ್ರ

ತುಮಕೂರು: ಇಲ್ಲಿಯ ಮಹಾನಗರ ಪಾಲಿಕೆಯ ಮೇಲೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್.ಪಿ ವಲೀಬಾಷ ನೇತೃತ್ವದ ತಂಡ ದಾಳಿ ನಡೆಸಿದೆ. ಕಂದಾಯ, ಎಂಜಿನಿಯರಿಂಗ್ ಸೇರಿದಂತೆ ಇತರೆ ವಿಭಾಗದಲ್ಲಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.

ಸಾರ್ವಜನಿಕರು ಲೋಕಾಯುಕ್ತಗೆ ನೀಡಿದ ದೂರಿನ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT