ಮಧುಗಿರಿ: ತಾಲ್ಲೂಕಿನ ಹೊಸಕೆರೆ ಕ್ಲಸ್ಟರ್ ವ್ಯಾಪ್ತಿಯ ಕಾಟಗೊಂಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕಸಕ್ಕೆ ಹಾಕಿದ್ದ ಬೆಂಕಿ ತಗುಲಿ ಒಂದನೇ ತರಗತಿ ವಿದ್ಯಾರ್ಥಿ ದಷಿತ್ ಕೈ ಸುಟ್ಟುಕೊಂಡಿದ್ದಾನೆ.

ಶಾಲೆಯ ಹಿರಿಯ ವಿದ್ಯಾರ್ಥಿಗಳು ಆವರಣದಲ್ಲಿನ ಕಸ ಆಯ್ದು ಒಂದೆಡೆ ಹಾಕಿದ್ದರು. ಅದಕ್ಕೆ ಹಚ್ಚಿದ್ದ ಬೆಂಕಿ ತಗುಲಿ ದಷಿತ್ ಗಾಯಗೊಂಡಿದ್ದ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-17-1414413088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.