ತುಮಕೂರಿನಲ್ಲಿ ಸೋಮವಾರ ಸಂಕ್ರಾಂತಿ ಅಂಗವಾಗಿ ಮಕ್ಕಳು ಪರಸ್ಪರ ಎಳ್ಳು–ಬೆಲ್ಲ ಕಡಲೇಕಾಯಿ ಹಂಚಿದರು
ತುಮಕೂರಿನ ಆರ್.ಟಿ.ನಗರದ ಸಿದ್ಧಿ ಗಣಪತಿ ದೇವಸ್ಥಾನದಲ್ಲಿ ಸೋಮವಾರ ಗಣಪತಿಗೆ ಅವರೆಕಾಯಿ ಗೆಣಸು ಕಬ್ಬು ಕಡಲೇಕಾಯಿ ಅಲಂಕಾರ ಮಾಡಲಾಗಿತ್ತು
ತುಮಕೂರಿನ ಟಿಜಿಎಂಸಿ ಬ್ಯಾಂಕ್ ಬಳಿಯ ಮಹಾಲಕ್ಷ್ಮಿ ದೇವಸ್ಥಾನದ ಹತ್ತಿರ ಸಂಕ್ರಾಂತಿ ಅಂಗವಾಗಿ ವಿವಿಧ ಕಲಾಕೃತಿಗಳನ್ನು ಪ್ರದರ್ಶಿಸಲಾಯಿತು