ತಿಪಟೂರು: ತಾಲ್ಲೂಕಿನ ಕೋನೇಹಳ್ಳಿ ಸಮೀಪದ ಶಂಕರಿಕೊಪ್ಪಲು ಗೇಟ್ನಲ್ಲಿ ಟ್ಯಾಂಕರ್ ಚಕ್ರಕ್ಕೆ ಸಿಲುಕಿ ಅರಸೀಕೆರೆ ತಾಲ್ಲೂಕು ಗುತ್ತಿನಗೆರೆಯ ತೀರ್ಥಕುಮಾರ್ (28) ಮೃತಪಟ್ಟಿದ್ದಾರೆ.

ಹೆದ್ದಾರಿ ಬಳಿಯ ಗಿಡಗಳಿಗೆ ನೀರು ಹಾಯಿಸುತ್ತಿದ್ದ ನೀರಿನ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮನೆಯ ಮುಂಭಾಗದ ಮರಕ್ಕೆ ಡಿಕ್ಕಿ ಹೊಡೆಯುತ್ತಿದ್ದಾಗ ಟ್ಯಾಂಕರ್ನಿಂದ ನೆಲಕ್ಕೆ ಜಿಗಿಯುವಾಗ ಅದೇ ಟ್ಯಾಂಕರ್ನ ಹಿಂಬಾಗದ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

ಹೊನ್ನವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.