ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಶಾಲೆಯಲ್ಲಿ ಶಾರ್ಟ್ ಸರ್ಕೀಟ್, ಹಲವು ದಾಖಲೆಗಳು ಬೆಂಕಿಗಾಹುತಿ

Published 6 ಡಿಸೆಂಬರ್ 2023, 5:35 IST
Last Updated 6 ಡಿಸೆಂಬರ್ 2023, 5:35 IST
ಅಕ್ಷರ ಗಾತ್ರ

ತುಮಕೂರು: ನಗರದ ಮಂಜುನಾಥ ನಗರದಲ್ಲಿರುವ ಕಿಡ್ಸ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಬುಧವಾರ ಬೆಳಗಿನ ಜಾವ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ.

ಶಾಲೆಯ ಕಟ್ಟಡದ ರೆಕಾರ್ಡ್ ರೂಮ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಫರ್ನೀಚರ್, ಟೇಬಲ್, ಹಲವು ದಾಖಲೆಗಳು ಬೆಂಕಿಗಾಹುತಿಯಾಗಿವೆ. ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು. ಶಾಲೆ ಆರಂಭಕ್ಕೂ ಮುನ್ನವೇ ಬೆಂಕಿ ಕಾಣಿಸಿಕೊಂಡಿದ್ದರಿಂದ ಹೆಚ್ಚಿನ ಹಾನಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT