ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಮ್ಮ ದೇವಿ ಜಾತ್ರೆ ಇಂದಿನಿಂದ

Last Updated 14 ಮಾರ್ಚ್ 2023, 6:10 IST
ಅಕ್ಷರ ಗಾತ್ರ

ಗುಬ್ಬಿ: ತಾಲ್ಲೂಕಿನ ಸಿ.ಎಸ್. ಪುರ ಗ್ರಾಮದಲ್ಲಿ ಮಾರಮ್ಮ ದೇವಿ ಜಾತ್ರಾ ಮಹೋತ್ಸವವು ಮಾರ್ಚ್ 14 ಮತ್ತು 15ರಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ.

15ರಂದು ರಥೋತ್ಸವ ನಡೆಯಲಿದೆ. ಇದರ ಅಂಗವಾಗಿ ಮಾರಮ್ಮ ದೇವಿ ಕೃಪಾಪೋಷಿತ ನಾಟಕ ಮಂಡಳಿಯಿಂದ ‘ಕುರುಕ್ಷೇತ್ರ’ ಪೌರಾಣಿಕ ನಾಟಕ ರಾತ್ರಿ 7.30ಕ್ಕೆ ನಡೆಯಲಿದೆ ಎಂದು ಪ್ರಕಟಣೆ
ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT