ತುಮಕೂರಿನಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬದಲ್ಲಿ ರೈತರಿಗೆ ಪ್ರಶಸ್ತಿ ವಿತರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಬಿಎಂಟಿಸಿ ಉಪಾಧ್ಯಕ್ಷ ನಿಕೇತ್‌ರಾಜ್ ಮೌರ್ಯ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಸ್ಪಿ ಕೆ.ವಿ.ಅಶೋಕ್ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಮಂಜುನಾಥ್ ಮೊದಲಾದವರು ಹಾಜರಿದ್ದರು