ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video | ಸಣ್ಣ ಹಿಡುವಳಿದಾರರ ಅಕ್ಷಯ ಪಾತ್ರೆ - ಬಹು ಬೆಳೆ ಪದ್ಧತಿ

Published 30 ಜೂನ್ 2024, 11:31 IST
Last Updated 30 ಜೂನ್ 2024, 11:31 IST
ಅಕ್ಷರ ಗಾತ್ರ

ತುಮಕೂರು ಜಿಲ್ಲೆಯ ದೊಡ್ಡ ಹೊಸೂರಿನ ರೈತ ರವೀಶ್‌, ನೈಸರ್ಗಿಕ ಕೃಷಿಯಲ್ಲಿ ಯಶಸ್ಸು ಕಂಡವರು. ಕೇವಲ ಐದು ಎಕರೆ ಪ್ರದೇಶದಲ್ಲಿ 70ಕ್ಕೂ ಹೆಚ್ಚು ಬಗೆಯ ಬೆಳೆಗಳನ್ನು ಬೆಳೆಯುತ್ತಿರುವ ಅವರು, ಮಣ್ಣಿನ ರಕ್ಷಣೆಗೂ ಆದ್ಯತೆ ನೀಡುತ್ತಿದ್ದಾರೆ. ಕೃಷಿ ಜಮೀನೊಂದು ಹೀಗೂ ಇರಬಹುದಾ ? ಇಷ್ಟು ಕಡಿಮೆ ಜಾಗದಲ್ಲಿ ಇಷ್ಟೆಲ್ಲ ಬೆಳೆಗಳನ್ನು ಬೆಳೆಯಬಹುದಾ ಎಂದು ಅಚ್ಚರಿ ಮೂಡಿಸುವಂತಿದೆ ಅವರ ತೋಟ. ರವೀಶ್‌ ಅವರ ಸಂಪರ್ಕ ಸಂಖ್ಯೆ– 99004 14891.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT