ತಿಪಟೂರು: ಮುಖ್ಯಮಂತ್ರಿ ಬಿ.ಎಸ್.ಎಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಕಾರಣ ಅವರ ಸಂಪರ್ಕದಲ್ಲಿದ್ದ ತಾಲ್ಲೂಕಿನ ಶಾಸಕ ಬಿ.ಸಿ.ನಾಗೇಶ್ ಸಹ ಕೋವಿಡ್ ಪರೀಕ್ಷೆಗೆ ಒಳಪಡಬೇಕು ಎಂದು ಜೆಡಿಎಸ್ ತಾಲ್ಲೂಕು ಘಟಕದ ಕಾರ್ಯಾಧ್ಯಕ್ಷ ಎಂ.ಎಸ್.ಶಿವಸ್ವಾಮಿ ಆಗ್ರಹಿಸಿದ್ದಾರೆ.

ಕಳೆದ 5- 6 ದಿನಗಳ ಹಿಂದಷ್ಟೇ ತಿಪಟೂರು ಶಾಸಕ ಬಿ.ಸಿ.ನಾಗೇಶ್ ಮುಖ್ಯಮಂತ್ರಿಯನ್ನು ಭೇಟಿಯಾಗಿ ಬಂದಿದ್ದರು. ಆದ್ದರಿಂದ ಸ್ವಯಂ ಪ್ರೇರಿತರಾಗಿ ಕೋವಿಡ್ ಪರೀಕ್ಷೆಗೆ ಒಳಪಡಬೇಕು. ಜತೆಗೆ 14 ದಿನ ಹೋಂ ಕ್ವಾರಂಟೈನ್‌ಗೆ ಒಳಪಡಬೇಕು. ಇಲ್ಲವಾದರೆ ಜಿಲ್ಲೆಯ ಅಧಿಕಾರಿಗಳು ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.