ನಮ್ಮ ಮೊಬೈಲ್‌ಗೆ ಸಾಫ್ಟ್‌ವೇರ್ ಅಳವಡಿಸಲಾಗುತ್ತಿದೆ. ಪ್ರತಿ ದಿನ ಎಷ್ಟು ಜನರ ಆರೋಗ್ಯ ಪರೀಕ್ಷಿಸಲಾಗುತ್ತಿದೆ ಎಂಬ ಮಾಹಿತಿ ಸಾಫ್ಟ್‌ವೇರ್‌ನಿಂದ ಪಡೆಯಬಹುದು. ಒಂದು ವಾರದಲ್ಲಿ ಸಾಫ್ಟ್‌ವೇರ್ ಅಳವಡಿಕೆ ಕಾರ್ಯ ಮುಗಿಯಲಿದೆ. ನಂತರ ವಾಹನಗಳು ಜಿಲ್ಲೆಯಾದ್ಯಂತ ಸಂಚರಿಸಲಿವೆ. ಕೆ.ತೇಜಾವತಿ ಜಿಲ್ಲಾ ಕಾರ್ಮಿಕ ಅಧಿಕಾರಿ