ತುಮಕೂರಿನಲ್ಲಿ ಬುಧವಾರ ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ಬಿಜೆಪಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಶಾಸಕ ಬಿ.ಸುರೇಶ್‌ಗೌಡ ರಕ್ತದಾನ ಮಾಡಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಮುಖಂಡರಾದ ಅಂಬಿಕಾ ಹುಲಿನಾಯ್ಕರ್ ಬಿ.ಜಿ.ಕೃಷ್ಣಪ್ಪ ಸಿ.ಎನ್.ರಮೇಶ್ ಮಲ್ಲಿಕಾರ್ಜುನ್ ಮೊದಲಾದವರು ಪಾಲ್ಗೊಂಡಿದ್ದರು