ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕನಾಯಕನಹಳ್ಳಿ: ಮುಂಗಾರು ಬಿತ್ತನೆ ಮಾಡಿದ ಜಿ.ಪಂ. ಸಿಇಒ

Published 31 ಮೇ 2024, 15:36 IST
Last Updated 31 ಮೇ 2024, 15:36 IST
ಅಕ್ಷರ ಗಾತ್ರ

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಕಾಡೇನಹಳ್ಳಿ ಗ್ರಾಮದ ರೈತ ನಂದೀಶ್ ರವರ ಹೊಲಕ್ಕೆ ಗುರುವಾರ ಭೇಟಿಕೊಟ್ಟಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಟ್ರ್ಯಾಕ್ಟರ್‌ ಏರಿ ಉಳುಮೆ ಮಾಡಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ತಾಲ್ಲೂಕು ಕೃಷಿ ಇಲಾಖೆಯ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ದಾಸ್ತಾನಿದೆ. ಅದರ ಸದುಪಯೋಗ ಪಡೆದುಕೊಳ್ಳಬೇಕು. ಈ ಬಾರಿ ಉತ್ತಮ ಮಳೆಯ ಮುನ್ಸೂಚನೆಯಿದೆ ಎಂದರು.

ಕೃಷಿ ಉಪ-ನಿರ್ದೇಶಕ ಅಶೋಕ್ ಟಿ.ಎನ್., ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಶಿವರಾಜ್ ಕುಮಾರ್, ಎಚ್.ಎಸ್. ಕರಿಬಸವಯ್ಯ ಹಾಗೂ ಇಲಾಖೆ ಸಿಬ್ಬಂದಿ ಹಾಜರಿದ್ದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ ಪ್ರಭು ಟ್ರಾಕ್ಟರ್ ಏರಿ ಉಳುಮೆ ಮಾಡುತ್ತಿರುವುದು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ ಪ್ರಭು ಟ್ರಾಕ್ಟರ್ ಏರಿ ಉಳುಮೆ ಮಾಡುತ್ತಿರುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT