ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಿಗೇನಹಳ್ಳಿ | ಕೌಟುಂಬಿಕ ಕಲಹ: ಅಳಿಯನಿಂದ ಅತ್ತೆಯ ಹತ್ಯೆ

Published 11 ಫೆಬ್ರುವರಿ 2024, 12:53 IST
Last Updated 11 ಫೆಬ್ರುವರಿ 2024, 12:53 IST
ಅಕ್ಷರ ಗಾತ್ರ

ಕೊಡಿಗೇನಹಳ್ಳಿ: ಕೌಟುಂಬಿಕ ಕಲಹದ ವಿಚಾರವಾಗಿ ಗಂಡ- ಹೆಂಡತಿ ಜಗಳವಾಡುವಾಗ ಜಗಳ ಬಿಡಿಸಲು ಅಡ್ಡಬಂದ ಅತ್ತೆ ಹಶ್ಮತ್ ಉನ್ನಿಸ್ (54) ಅವರನ್ನು ಅಳಿಯ ಸೈಯದ್ ಸುಹೇಲ್ ಕೋಲಿನಿಂದ ಹೊಡೆದು ಶನಿವಾರ ಹತ್ಯೆ ಮಾಡಿದ್ದಾರೆ.

ಸೈಯದ್ ಸುಹೇಲ್ ಕೋಲಿನಿಂದ ತಲೆಗೆ ಹೊಡೆದ ಪರಿಣಾಮ ಹಶ್ಮತ್ ಉನ್ನಿಸ್ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT