ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವಜಾತ ಹೆಣ್ಣು ಶಿಶು ಶವ ಪತ್ತೆ

Last Updated 17 ಜನವರಿ 2019, 13:24 IST
ಅಕ್ಷರ ಗಾತ್ರ

ಕೋರ: ಇಲ್ಲಿನ ಕೋರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಬದಿ ಸಾವನ್ನಪ್ಪಿರುವ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ.

ಕೆಂಪು ಬಟ್ಟೆಯಲ್ಲಿ ನವಜಾತ ಶಿಶುವನ್ನು ಸುತ್ತಿ ಬಿಸಾಕಿ ರಾಷ್ಟ್ರೀಯ ಹೆದ್ದಾರಿ ಬದಿ ಬಿಸಾಕಿ ಹೋಗಿದ್ದಾರೆ. ಸ್ಥಳೀಯರು ಗಮನಿಸಿ ಕೋರ ಪೊಲೀಸರಿಗೆ ಮಾಹಿತಿ ತಲುಪಿಸಿದರು.

ಸ್ಥಳಕ್ಕೆ ಧಾವಿಸಿದ ಪೋಲೀಸರು ಪರಿಶೀಲನೆ ನಡೆಸಿದರು. ಶಿಶು ಶವವನ್ನು ಮಹಿಳಾ ಠಾಣೆ ಸುಪರ್ದಿಗೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT