ಶನಿವಾರ, 12 ಜುಲೈ 2025
×
ADVERTISEMENT

ಸುದ್ದಿ

ADVERTISEMENT

ಛತ್ತೀಸಗಢ: ಮತ್ತೆ 23 ಮೋಸ್ಟ್ ವಾಂಟೆಡ್ ನಕ್ಸಲರ ಶರಣಾಗತಿ

Chhattisgarh Naxalite Surrender: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಒಟ್ಟು ₹1.18 ಕೋಟಿ ಇನಾಮು ಘೋಷಣೆಯಾಗಿದ್ದ ಮೂರು ದಂಪತಿಗಳು ಸೇರಿ 23 ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 12 ಜುಲೈ 2025, 11:30 IST
ಛತ್ತೀಸಗಢ: ಮತ್ತೆ 23 ಮೋಸ್ಟ್ ವಾಂಟೆಡ್ ನಕ್ಸಲರ ಶರಣಾಗತಿ

ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ BJP ಸಂಸದ!

Pregnant Woman Protest Road Problem : ಮಧ್ಯಪ್ರದೇಶದ ಸಿಧಿ ಜಿಲ್ಲೆಯ ತಮ್ಮ ಊರಿಗೆ ವಾಹನ ಸಂಚಾರಕ್ಕೆ ಅನುಕೂಲಕರವಾದ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಮಹಿಳೆಯೊಬ್ಬರು ಬೇಡಿಕೆ ಇಟ್ಟಿದ್ದರು. ಈ ಕುರಿತು ಬಿಜೆಪಿ ಸಂಸದ ರಾಜೇಶ್ ಮಿಶ್ರಾ ಪ್ರತಿಕ್ರಿಯೆ ನೀಡಿದ್ದಾರೆ.
Last Updated 12 ಜುಲೈ 2025, 11:27 IST
ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ BJP ಸಂಸದ!

ಅಹಮದಾಬಾದ್‌ ವಿಮಾನ ದುರಂತ | AAIB ತನಿಖಾ ವರದಿಯಲ್ಲಿ ಪಕ್ಷಪಾತ: ಪೈಲಟ್ ಸಂಘದ ಟೀಕೆ

Air Safety Investigation: ನ್ಯೂ ದೆಹಲಿ: ಅಹಮದಾಬಾದ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಏರ್‌ ಇಂಡಿಯಾ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ 'ವಿಮಾನಗಳ ಅಪಘಾತ ತನಿಖಾ ಸಂಸ್ಥೆ' (ಎಎಐಬಿ) ನಡೆಸಿರುವ ತನಿಖಾ ವರದಿಯನ್ನು ಭಾರತೀಯ ವಿಮಾನಯಾನ ಪೈಲಟ್‌ಗಳ ಸಂಘ ಟೀಕಿಸಿದೆ.
Last Updated 12 ಜುಲೈ 2025, 11:14 IST
ಅಹಮದಾಬಾದ್‌ ವಿಮಾನ ದುರಂತ | AAIB ತನಿಖಾ ವರದಿಯಲ್ಲಿ ಪಕ್ಷಪಾತ: ಪೈಲಟ್ ಸಂಘದ ಟೀಕೆ

ಮಿಜೋರಾಂ | ಡ್ರಗ್ಸ್‌ ಕಳ್ಳಸಾಗಣೆ ಪತ್ತೆ: ₹112 ಕೋಟಿ ಮೌಲ್ಯದ ಎಂಡಿಎಂಎ ವಶ

Mizoram Drug Trafficking: ಮ್ಯಾನ್ಮಾರ್ ಗಡಿ ಬಳಿ ಮಿಜೋರಾಂನ ಚಂಫೈ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್ ₹112.40 ಕೋಟಿ ಮೌಲ್ಯದ ಮೆಥಾಂಫೆಟಮೈನ್ ಮಾತ್ರೆಗಳನ್ನು ಶನಿವಾರ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 12 ಜುಲೈ 2025, 10:54 IST
ಮಿಜೋರಾಂ | ಡ್ರಗ್ಸ್‌ ಕಳ್ಳಸಾಗಣೆ ಪತ್ತೆ: ₹112 ಕೋಟಿ ಮೌಲ್ಯದ ಎಂಡಿಎಂಎ ವಶ

ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ಸಾವು, 8 ಮಂದಿಗೆ ಗಂಭೀರ ಗಾಯ

Delhi Building Collapse: ಈಶಾನ್ಯ ದೆಹಲಿಯ ಸೀಲಾಂಪುರದ ಈದ್ಗಾ ರಸ್ತೆಯ ಜನತಾ ಕಾಲೋನಿಯಲ್ಲಿ ಶನಿವಾರ ಬೆಳಿಗ್ಗೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದು, ಒಂದು ವರ್ಷದ ಮಗು ಸೇರಿದಂತೆ ಎಂಟು ಜನರು ಗಾಯಗೊಂಡಿದ್ದಾರೆ.
Last Updated 12 ಜುಲೈ 2025, 10:37 IST
ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ಸಾವು, 8 ಮಂದಿಗೆ ಗಂಭೀರ ಗಾಯ

ತಮಿಳುನಾಡು ಲಾಕಪ್‌ ಡೆತ್ ಪ್ರಕರಣ: ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ CBI

Shivganga Custodial Death: ತಮಿಳುನಾಡಿನ ಶಿವಗಂಗಾ ಜಿಲ್ಲೆಯ ದೇವಾಲಯದ ಕಾವಲುಗಾರ ಅಜಿತ್ ಕುಮಾರ್ ಲಾಕಪ್‌ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಆರು ಮಂದಿ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು, ತನಿಖೆ ಚುರುಕುಗೊಳಿಸಿದೆ.
Last Updated 12 ಜುಲೈ 2025, 9:40 IST
ತಮಿಳುನಾಡು ಲಾಕಪ್‌ ಡೆತ್ ಪ್ರಕರಣ: ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ CBI

ಕೋಲ್ಕತ್ತ IIM ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

Kolkata Crime:ನಗರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತ ಪೊಲೀಸರು ಶನಿವಾರ ತಿಳಿಸಿದ್ದಾರೆ.
Last Updated 12 ಜುಲೈ 2025, 9:27 IST
ಕೋಲ್ಕತ್ತ IIM ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಬಂಧನ
ADVERTISEMENT

ಪ್ರೀತಿಗೆ ಯಾವುದೇ ಬೇಲಿಯಿಲ್ಲ.. ಕೊಲೆ ಅಪರಾಧಿಗೆ ಮದುವೆಯಾಗಲು ಪೆರೋಲ್

Murder convict marriage: : ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಯೊಬ್ಬನಿಗೆ ವಿವಾಹವಾಗಲು ಕೇರಳ ಹೈಕೋರ್ಟ್ ಶುಕ್ರವಾರ 15 ದಿನಗಳ ಪೆರೋಲ್ ನೀಡಿದೆ.
Last Updated 12 ಜುಲೈ 2025, 8:32 IST
ಪ್ರೀತಿಗೆ ಯಾವುದೇ ಬೇಲಿಯಿಲ್ಲ.. ಕೊಲೆ ಅಪರಾಧಿಗೆ ಮದುವೆಯಾಗಲು ಪೆರೋಲ್

ಏರ್ ಇಂಡಿಯಾ AI171 ವಿಮಾನ ದುರಂತ: ಪ್ರಾಥಮಿಕ ತನಿಖೆಯ ಪ್ರಮುಖ 15 ಅಂಶಗಳು

Plane Investigation Report: ಗುಜರಾತ್‌ನ ಅಹಮದಾಬಾದ್‌ ಬಳಿ ಜೂನ್ 12ರಂದು ಅಪಘಾತಕ್ಕೀಡಾಗಿ 260 ಜನರ ಸಾವಿಗೆ ಕಾರಣವಾದ ಏರ್‌ಇಂಡಿಯಾದ (AI171) ಬೋಯಿಂಗ್ 787–8 ಡ್ರೀಮ್‌ಲೈನರ್‌ ದುರಂತದ ಪ್ರಾಥಮಿಕ ವರದಿಯ ಪ್ರಮುಖ ಅಂಶಗಳು.
Last Updated 12 ಜುಲೈ 2025, 7:07 IST
ಏರ್ ಇಂಡಿಯಾ AI171 ವಿಮಾನ ದುರಂತ: ಪ್ರಾಥಮಿಕ ತನಿಖೆಯ ಪ್ರಮುಖ 15 ಅಂಶಗಳು

ಇಂಧನ ಪೂರೈಕೆ ಸ್ಥಗಿತಗೊಳಿಸಿದ್ರಾ..: ಪೈಲಟ್‌ಗಳ ಸಂಭಾಷಣೆ ಬಹಿರಂಗ

Plane Crash Investigation Report: ಶುಕ್ರವಾರ ತಡರಾತ್ರಿ ಬಿಡುಗಡೆಯಾದ ಅಹಮದಾಬಾದ್‌ ವಿಮಾನ ದುರಂತಕ್ಕೆ ಸಂಬಂಧಪಟ್ಟ ಪ್ರಾಥಮಿಕ ವರದಿಯಲ್ಲಿ ಹಲವು ಅಂಶಗಳು ಬಹಿರಂಗಗೊಂಡಿವೆ. ಪೈಲಟ್‌ಗಳ ಸಂಭಾಷಣೆಯಲ್ಲಿ ಅವರ ನಡುವೆ ಗೊಂದಲವಿರುವುದು ಸ್ಪಷ್ಟವಾಗಿದೆ.
Last Updated 12 ಜುಲೈ 2025, 6:22 IST
ಇಂಧನ ಪೂರೈಕೆ ಸ್ಥಗಿತಗೊಳಿಸಿದ್ರಾ..: ಪೈಲಟ್‌ಗಳ ಸಂಭಾಷಣೆ ಬಹಿರಂಗ
ADVERTISEMENT
ADVERTISEMENT
ADVERTISEMENT