ಸೋಮವಾರ, 20 ಅಕ್ಟೋಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಇಂಡಿಗೊ | ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್‌ನಲ್ಲಿ ಬೆಂಕಿ: ತಪ್ಪಿದ ಅನಾಹುತ

IndiGo Fire Scare: ದೆಹಲಿ ವಿಮಾನ ನಿಲ್ದಾಣದಿಂದ ನಾಗಾಲ್ಯಾಂಡ್‌ನ ದಿಮಾಪುರಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎಚ್ಚೆತ್ತ ಕ್ಯಾಬಿನ್ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Last Updated 20 ಅಕ್ಟೋಬರ್ 2025, 2:54 IST
ಇಂಡಿಗೊ | ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್‌ನಲ್ಲಿ ಬೆಂಕಿ: ತಪ್ಪಿದ ಅನಾಹುತ

ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದಾಗಿ ಮೋದಿ ಹೇಳಿದ್ದಾರೆ: ಟ್ರಂಪ್ ಪುನರುಚ್ಚಾರ

India Oil Trade: ಉಕ್ರೇನ್‌ ವಿರುದ್ಧ ಯುದ್ಧ ಮುಂದುವರಿಸಿರುವ ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ. ಭಾರತವು ಭಾರಿ ಸುಂಕ ಪಾವತಿಸಬೇಕಾಗುತ್ತದೆ ಎಂದರು.
Last Updated 20 ಅಕ್ಟೋಬರ್ 2025, 2:28 IST
ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದಾಗಿ ಮೋದಿ ಹೇಳಿದ್ದಾರೆ: ಟ್ರಂಪ್ ಪುನರುಚ್ಚಾರ

ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

Festival Greetings India: ದೇಶದಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
Last Updated 20 ಅಕ್ಟೋಬರ್ 2025, 2:09 IST
ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

Bihar Elections: ನೀತಿ ಸಂಹಿತೆ ಉಲ್ಲಂಘನೆ; ಲಾಲು ಪ್ರಸಾದ್ ಮಗನ ವಿರುದ್ಧ ಪ್ರಕರಣ

Model Code Violation: ಹಾಜಿಪುರ್‌ನ ಮಥುವಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲು ತೆರಳಿದ ವೇಳೆ ಪೊಲೀಸ್ ವಾಹನ ಬಳಸಿದ ಆರೋಪದ ಹಿನ್ನೆಲೆಯಲ್ಲಿ ತೇಜ್ ಪ್ರತಾಪ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 20 ಅಕ್ಟೋಬರ್ 2025, 2:04 IST
Bihar Elections: ನೀತಿ ಸಂಹಿತೆ ಉಲ್ಲಂಘನೆ; ಲಾಲು ಪ್ರಸಾದ್ ಮಗನ ವಿರುದ್ಧ ಪ್ರಕರಣ

‘ನಮಕ್‌ ಹರಾಮಿ’ಗಳ ಮತ ಬೇಡ: ವಿವಾದಕ್ಕೀಡಾದ ಸಚಿವ ಗಿರಿರಾಜ್‌ ಹೇಳಿಕೆ

Minority Remarks: ಬಿಹಾರದ ಅರ್ವಲ್‌ನಲ್ಲಿ ಮಾತನಾಡಿದ ವೇಳೆ ಅಲ್ಪಸಂಖ್ಯಾತರನ್ನು ಉದ್ದೇಶಿಸಿ ‘ನಮಕ್‌ ಹರಾಮ್‌ಗಳ ಮತ ಬೇಕಿಲ್ಲ’ ಎಂದಿರುವ ಕೇಂದ್ರ ಸಚಿವ ಗಿರಿರಾಜ್‌ ಸಿಂಗ್ ವಿವಾದದ ಕಣ್ಮದ್ಯದಲ್ಲಿದ್ದಾರೆ.
Last Updated 19 ಅಕ್ಟೋಬರ್ 2025, 20:46 IST
‘ನಮಕ್‌ ಹರಾಮಿ’ಗಳ ಮತ ಬೇಡ: ವಿವಾದಕ್ಕೀಡಾದ ಸಚಿವ ಗಿರಿರಾಜ್‌ ಹೇಳಿಕೆ

ಕಾನೂನು ಪದವಿಗಾಗಿ ಕಾಲೇಜು ಸೇರಿದ ಮಾಜಿ ಕೇಂದ್ರ ಸಚಿವ ಸಂಜೀವ್ ಬಲ್ಯಾನ್

ಮಾಜಿ ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಅವರು ಮುಜಫರ್‌ನಗರದ ಕಾಲೇಜಿನಲ್ಲಿ ಎಲ್‌ಎಲ್‌ಬಿ ಪದವಿಗೆ ಸೇರಿಕೊಂಡಿದ್ದಾರೆ.
Last Updated 19 ಅಕ್ಟೋಬರ್ 2025, 16:10 IST
ಕಾನೂನು ಪದವಿಗಾಗಿ ಕಾಲೇಜು ಸೇರಿದ ಮಾಜಿ ಕೇಂದ್ರ ಸಚಿವ ಸಂಜೀವ್ ಬಲ್ಯಾನ್

ಸೋನ್‌ಭಂದ್ರ: ₹3 ಕೋಟಿ ಮೌಲ್ಯದ ಕೆಮ್ಮಿನ ಸಿರಪ್‌ ವಶಕ್ಕೆ

Illegal Cough Syrup: ಪೊಲೀಸ್‌ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಜಂಟಿ ತಂಡವು ₹3 ಕೋಟಿ ಮೌಲ್ಯದ ಕೆಮ್ಮಿನ ನಿಷೇಧಿತ ಸಿರಪ್‌ ಅನ್ನು ವಶಕ್ಕೆ ಪಡೆದು ಮೂವರನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 19 ಅಕ್ಟೋಬರ್ 2025, 16:07 IST
ಸೋನ್‌ಭಂದ್ರ: ₹3 ಕೋಟಿ ಮೌಲ್ಯದ ಕೆಮ್ಮಿನ ಸಿರಪ್‌ ವಶಕ್ಕೆ
ADVERTISEMENT

ಬಹ್ರೈಚ್: ಪತ್ನಿ ಕೊಂದು, ಕೊಠಡಿಯಲ್ಲಿ ಶವ ಹೂತು ಹಾಕಿದ ಪತಿ

Bahraich Crime: ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಪತ್ನಿಯನ್ನು ಹತ್ಯೆಗೈದ ವ್ಯಕ್ತಿಯೊಬ್ಬ ಆಕೆಯ ಮೃತದೇಹವನ್ನು ಮಂಚದ ಕೆಳಗೆ ಹೂತು ಹಾಕಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಹರಿಕೃಷ್ಣನ್‌ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Last Updated 19 ಅಕ್ಟೋಬರ್ 2025, 15:53 IST
ಬಹ್ರೈಚ್: ಪತ್ನಿ ಕೊಂದು, ಕೊಠಡಿಯಲ್ಲಿ ಶವ ಹೂತು ಹಾಕಿದ ಪತಿ

Bihar Elections: ಮಾಜಿ ಸಂಸದನಿಗೆ ನೀಡಿದ್ದ ಟಿಕೆಟ್‌ ಹಿಂಪಡೆದ ಜೆಡಿಯು

Bihar Politics: ಬಿಹಾರದ ಅಮೌರ್‌ ಕ್ಷೇತ್ರದ ಜೆಡಿಯು ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟ ಮಾಜಿ ಸಂಸದ ಸಬಿರ್‌ ಅಲಿ ಅವರಿಗೆ ಟಿಕೆಟ್‌ ಹಿಂತೆಗೆದುಕೊಳ್ಳಲಾಗಿದೆ. ಇದೀಗ ಸಾಬಾ ಜಾಫರ್‌ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
Last Updated 19 ಅಕ್ಟೋಬರ್ 2025, 15:33 IST
Bihar Elections: ಮಾಜಿ ಸಂಸದನಿಗೆ ನೀಡಿದ್ದ ಟಿಕೆಟ್‌ ಹಿಂಪಡೆದ ಜೆಡಿಯು

ದಲಿತ ವಿದ್ಯಾರ್ಥಿಗೆ ತಾರತಮ್ಯ: 'ಮಹಾ' ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾದ ವಿವಾದ

Dalit Student Allegation: ಪುಣೆ ಮೂಲದ ಶಿಕ್ಷಣ ಸಂಸ್ಥೆಯೊಂದು ದಲಿತ ಸಮುದಾಯಕ್ಕೆ ಸೇರಿದ ತನ್ನ ಮಾಜಿ ವಿದ್ಯಾರ್ಥಿಯ ವಿರುದ್ಧ ಜಾತಿ ತಾರತಮ್ಯ ಎಸಗಿದೆ ಎಂಬ ಆರೋಪ ಕೇಳಿಬಂದಿದೆ. ಈ ವಿಷಯವು ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
Last Updated 19 ಅಕ್ಟೋಬರ್ 2025, 15:29 IST
ದಲಿತ ವಿದ್ಯಾರ್ಥಿಗೆ ತಾರತಮ್ಯ: 'ಮಹಾ' ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾದ ವಿವಾದ
ADVERTISEMENT
ADVERTISEMENT
ADVERTISEMENT