ಮಂಗಳವಾರ, ಜುಲೈ 14, 2020
28 °C

ಚುನಾವಣೆಗೆ ಸ್ಪರ್ಧಿಸಲ್ಲ: ಕೆ.ಎನ್.ರಾಜಣ್ಣ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸಲ್ಲ. ಸ್ಪರ್ಧಿಸಬಾರದು ಎಂದು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಶಾಸಕ ಕೆ.ಎನ್ ರಾಜಣ್ಣ ಘೋಷಣೆ ಮಾಡಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೀಗ 69 ವರ್ಷ. ಜನರ ಕೆಲಸಗಳನ್ನು ಓಡಾಡಿ ಮಾಡುವ ಶಕ್ತಿ ಕಡಿಮೆಯಾಗುತ್ತಿದೆ. ಹೀಗಾಗಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸದೇ ಇರಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದರು.

ಅಧಿಕಾರ ಎಂಬುದು ನನ್ನ ಬಳಿಯೇ ಇದ್ದರಷ್ಟೇ ಅದು ಅಧಿಕಾರ ಎಂದು ಭಾವಿಸುವುದು ತಪ್ಪು. ನಮಗೆ ವಿಶ್ವಾಸಿಕರ ಬಳಿ ಇದ್ದರೂ ಆ ಮೂಲಕ ಜನರಿಗೆ ಸೇವೆ ಮಾಡಬಹುದು ಎಂದು ಹೇಳಿದರು.

* ಇವನ್ನೂ ಓದಿ...

ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್

ರಾಜಕೀಯ ಸೇಡಿನಿಂದ ಬ್ಯಾಂಕ್ ಸೂಪರ್‌ಸೀಡ್: ದೇವೇಗೌಡ ವಿರುದ್ಧ ರಾಜಣ್ಣ ಆರೋಪ

ರೇವಣ್ಣ, ಪರಮೇಶ್ವರ ಅವರ ಹತ್ತಾರು ಅಕ್ರಮ ಬಯಲು ಮಾಡುವೆ: ಕೆ.ಎನ್‌.ರಾಜಣ್ಣ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು