ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪದ್ಮಪ್ರಸಾದ್

Published 24 ಜನವರಿ 2024, 6:52 IST
Last Updated 24 ಜನವರಿ 2024, 6:52 IST
ಅಕ್ಷರ ಗಾತ್ರ

ತುಮಕೂರು: ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲ ನಗರದಲ್ಲಿ ನೆಲೆಸಿರುವ ಲೇಖಕ, ಕವಿ ಎಸ್.ಪಿ.ಪದ್ಮಪ್ರಸಾದ್ ಅವರು ತಮ್ಮ ತವರು ಜಿಲ್ಲೆಯಾದ ಶಿವಮೊಗ್ಗ ಜಿಲ್ಲೆ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

ಫೆ.1 ಹಾಗೂ 2ರಂದು ಶಿವಮೊಗ್ಗದ ಚಾಲುಕ್ಯ ನಗರದಲ್ಲಿ ಇರುವ ಸಾಹಿತ್ಯ ಗ್ರಾಮದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಪದ್ಮಪ್ರಸಾದ್ ಈವರೆಗೆ 106 ಕೃತಿಗಳನ್ನು ಹೊರ ತಂದಿದ್ದಾರೆ. ಜಾನಪದ ಅಕಾಡೆಮಿ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳು ಸಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT