ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಸಾಲ್ಕಟ್ಟೆ ಕ್ರಾಸ್ ಬಳಿ ಶುಕ್ರವಾರ ಕೆಎಸ್‌ಆರ್‌ಟಿಸಿ ಮತ್ತು ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಕಂದಿಕೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದರಾಮಣ್ಣ (55) ಮೃತಪಟ್ಟಿದ್ದಾರೆ.

ಕಂದಿಕೆರೆ ಗ್ರಾಮದಿಂದ ಚಿಕ್ಕನಾಯಕನಹಳ್ಳಿಗೆ ಹೋಗುವಾಗ ಬಸ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.