ಪಿಎಚ್‌.ಡಿ ಪದವಿ

7

ಪಿಎಚ್‌.ಡಿ ಪದವಿ

Published:
Updated:
Prajavani

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಇಂಗ್ಲಿಷ್‌ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಿ.ಎಂ.ರವಿ ಅವರು ವಿವಿ ಪ್ರಾಧ್ಯಾಪಕ ಡಾ.ಎಚ್.ಕೆ.ಶಿವಲಿಂಗಸ್ವಾಮಿ ಅವರ ಮಾರ್ಗದರ್ಶನದಲ್ಲಿ ‘ಇಂಗ್ಲಿಷ್‌’ ವಿಷಯಕ್ಕೆ ಸಂಬಂಧಿಸಿದಂತೆ ಮಂಡಿಸಿದ ಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾನಿಲಯ ಪಿಎಚ್.ಡಿ ಪದವಿ ನೀಡಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !