ಭಾನುವಾರ, ಏಪ್ರಿಲ್ 5, 2020
19 °C

ಇಂದಿನಿಂದ ಡ್ರೋಣ್ ಕಣ್ಗಾವಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಡ್ರೋಣ್ ಕ್ಯಾಮೆರಾ ಮೂಲಕ ನಗರದಲ್ಲಿ ಅನಗತ್ಯವಾಗಿ ತಿರುಗಾಡುವವರ ಚಲನವಲನಗಳ ಮೇಲೆ ಕಣ್ಣಿಡಲು ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಿದೆ. ಶುಕ್ರವಾರದಿಂದ ಈ ಕಣ್ಗಾವಲು ಆರಂಭವಾಗಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ತಿಳಿಸಿದ್ದಾರೆ.

ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಸೆಕ್ಷನ್ 188, 269, 270, 271ರ ಅಡಿ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ಕೊರೊನಾ ಸೋಂಕು ಪ್ರಕರಣಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು 100 ಅಥವಾ 9480802900 ಸಂಪರ್ಕಿಸಬಹುದು. ಉಚಿತ ಸಹಾಯವಾಣಿ 104, 0816–2252936, 9449843179, 9449843064 ಮಾಹಿತಿ ನೀಡಬಹುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು