ರೈಲಿಗೆ ತಲೆಕೊಟ್ಟು ಕಾನ್‌ಸ್ಟೆಬಲ್ ಆತ್ಮಹತ್ಯೆ

ಕುಣಿಗಲ್ (ತುಮಕೂರು ಜಿ): ಪಟ್ಟಣ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ಯಲ್ಲಾಲಿಂಗ ಮೇಟಿ (26) ಶನಿವಾರ ಬೆಳಿಗ್ಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನಾರೋಗ್ಯ ಬಳಲುತ್ತಿದ್ದ ಅವರು ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಯಲ್ಲಾಲಿಂಗಮೇಟಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಸೋಮನಾಳ ಗ್ರಾಮದವರು. 2015ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.