ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುರುವೇಕೆರೆ: ಪೋಸ್ಕೊ ಪ್ರಕರಣದಲ್ಲಿ 6 ವರ್ಷ ಜೈಲು

Last Updated 9 ಜನವರಿ 2021, 4:20 IST
ಅಕ್ಷರ ಗಾತ್ರ

ತುರುವೇಕೆರೆ: ಕಸಬಾ ಹೋಬಳಿಯ ಗ್ರಾಮವೊಂದರಲ್ಲಿ 16 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ ಪ್ರಕರಣದಡಿ ಆರೋಪಿಗೆ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ 6 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಸಂತ್ರಸ್ತೆಯ ಪೋಷಕರು 2018ರ ಆಗಸ್ಟ್‌ನಲ್ಲಿ ಈ ಬಗ್ಗೆ ದೂರು ನೀಡಿದ್ದರು. ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT