ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ–2ರ ವ್ಯಾಪ್ತಿಯ ದೊಡ್ಡಸಾರಂಗಿ 66:11 ಕೆ.ವಿ ವಿದ್ಯುತ್ ಉಪ ಸ್ಥಾವರದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಜ. 27ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ಹೆತ್ತೇನಹಳ್ಳಿ, ಗಳಿಗೇನಹಳ್ಳಿ, ಅರಿಯೂರು ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮೆಟ್ರಿಕ್ ನಂತರದ ಹಾಸ್ಟೆಲ್‌ಗೆ ಪ್ರವೇಶ

ಸಮಾಜ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಹೊಸ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿನಿಲಯಗಳ ಮೇಲ್ವಿಚಾರಕರಿಗೆ ಅಥವಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಿಗೆ ಸಲ್ಲಿಸಬೇಕು.

ಮಾಹಿತಿಗೆ ದೂರವಾಣಿ ಸಂಖ್ಯೆ 0816-2278132 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.